ಲೇಖಕ: Siddaiah C
-
ಅದಾನಿ ಲಂಚ ಪ್ರಕರಣವೂ- ದುಬಾರಿ ವಿದ್ಯುತ್ ದರವೂ
2029 ಕೋಟಿ ರೂ. ಲಂಚದ ವ್ಯವಹಾರ ನಡೆಸಿರುವ ಆರೋಪದ ಮೇಲೆ ಗೌತಮ್ ಅದಾನಿ ವಿರುದ್ದ ಅಮೆರಿಕ ನ್ಯಾಯಾಲವೊಂದು ಬಂಧನದ ವಾರೆಂಟ್ ಹೊರಡಿಸಿದೆ. ಅದಾನಿ ಆಪ್ತ ಮಿತ್ರ ನರೇಂದ್ರ ಮೋದಿ ಮತ್ತು ಅದಾನಿ ನೆಚ್ಚಿನ ಪಕ್ಷ ಭಾರತೀಯ ಜನತಾ ಪಕ್ಷ ಅಡಳಿತ ನಡೆಸುತ್ತಿರುವ ಈ ಸಂದರ್ಭದಲ್ಲಿ ಸಹಸ್ರ ಕೋಟಿ ರೂ. ಮೊತ್ತದ ಲಂಚದ ಅವ್ಯವಹಾರ ನಡೆಸಿದ ಅದಾನಿಗೆ ಶಿಕ್ಷೆ ಆಗುತ್ತದೆಯೋ ಇಲ್ಲವೋ ಆದರೆ, ಈ ಲಂಚದ ವ್ಯವಹಾರವು, ವಿದ್ಯುತ್ ಗೆ ದುಬಾರಿ ದರ ವಿಧಿಸುವ ಮೂಲಕ ಜನಸಾಮಾನ್ಯರನ್ನು ನಿರಂತರ…
-
ಅಡುಗೆ ಅನಿಲದ ಬೆಲೆ ಯಾಕಿಷ್ಟು ದುಬಾರಿ?
ಅಡುಗೆ ಅನಿಲದ ಬೆಲೆ ಏಕಿಷ್ಟು ದುಬಾರಿ? ಬೆಲೆ ಏರಿಕೆಗೆ ಮುಕ್ತ ಆರ್ಥಿಕ ನೀತಿ ಹೇಗೆ ಕಾರಣ? ಕೇಂದ್ರದಲ್ಲಿ ಆಡಳಿತ ನಡೆಸಿದ ಕಾಂಗ್ರೆಸ್ ಸೇರಿದಂತೆ ಈ ಹಿಂದಿನ ಸರ್ಕಾರಗಳು ಗೃಹಬಳಕೆಯ ಅಡುಗೆ ಅನಿಲದ ಮೇಲಿನ ಸಬ್ಸಿಡಿ ತೆಗೆಯಲು ಏನೆಲ್ಲಾ ತಂತ್ರಗಳನ್ನು ಮಾಡಿದವು? ಭಾರತ ಸರ್ಕಾರದ ಅಂತಿಮ ಗುರಿ ಏನು? ಇವೆಲ್ಲವುಗಳ ಕುರಿತು ಒಂದು ವಿಶ್ಲೇಷಣಾ ವರದಿ ಇಲ್ಲಿದೆ. *ಡಬ್ಲ್ಯೂಟಿಒ ಒಪ್ಪಂದ ಜಾರಿಮಾಡಲು ವಿಶ್ವ ವ್ಯಾಪಾರ ಸಂಘಟನೆ (WTO)ಯ ಜೊತೆ 1991 ರಲ್ಲಿ ಭಾರತ ಸರ್ಕಾರ ಮಾಡಿಕೊಂಡ ಒಪ್ಪಂದದ ಒಂದು ಅಂಶ ಅಡುಗೆ…
-
ಬಹುರಾಷ್ಟ್ರೀಯ ಕಂಪನಿಗಳ ಹಿಡಿತದೆಡೆಗೆ ಟ್ಯಾಕ್ಸಿ ಸೇವೆ
(ನಾನು ಟ್ಯಾಕ್ಸಿ ಚಾಲಕನಾಗಿದ್ದ ನವೆಂಬರ್ 21, 2014ರಂದು ನನ್ನ ಫೇಸ್ಬುಕ್ ಬರಹ) OLA!!! Nimma Snehitharannu Ola ge refer maadi 2014 model car annu attach maadi haagu referral incentives amount Rs 10,000 hanavannu attach madidha thakshana padeyiri.Hechina mahithigagi samparkisi.Anjali, Shiv Kumar or Siddharth.Contact no. 080-69000158 OLA ಎಂಬ ಹೆಸರಿನ ಟ್ರಾವಲ್ ಏಜೆನ್ಸಿಯಿಂದ ಹೀಗೊಂದು ಮೆಸೇಜ್ ನನ್ನ ಸ್ನೇಹಿತನ ಮೊಬೈಲ್ ಗೆ ಬಂತು. ಮೆಸೇಜ್ ನೋಡಿ…
-
ಪಿಎಂ ಕೇರ್ಸ್ ನಿಧಿ: ಸಹಸ್ರಾರು ಕೋಟಿ ಹಣ ಸಾರ್ವಜನಿಕರಿಗೋ ಅಥವಾ ಸಂಘಪರಿವಾರಕ್ಕೊ?
ಕೊರೋನಾ ಅವಧಿಯಲ್ಲಿ, ಮಾರ್ಚ್ 28, 2020 ರಂದು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ‘ಪಿಎಂ ಕೇರ್ಸ್ ಫಂಡ್’ ಎಂಬ ನಿಧಿಯನ್ನು ರಚಿಸಿದರು. ಮೋದಿ ಈ ಪ್ರತಿಷ್ಠಾನದ ಅಧ್ಯಕ್ಷರಾಗಿ ಮತ್ತು ಗೃಹ ಸಚಿವ ಅಮಿತ್ ಶಾ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರುಗಳನ್ನು ಸದಸ್ಯರನ್ನಾಗಿ ನೇಮಿಸಿಕೊಂಡರು. ಈ ನಿಧಿಗೆ ಸಾವಿರಾರು ಕೋಟಿ ರೂ.ಗಳನ್ನು ದಾನ ಪಡೆಯಲಾಗಿದೆ. ಆದರೆ ಇಲ್ಲಿಯವರೆಗೆ ಪಿಎಂ ಕೇರ್ಸ್ ನಿಧಿಗೆ ಎಷ್ಟು ಹಣ ನೀಡಲಾಗಿದೆ, ಬಂದ ಹಣವನ್ನು…
-
ಅಸ್ತಿತ್ವದಲ್ಲಿಲ್ಲದ ದೆವ್ವಕ್ಕೆ ಹೆದರಿ ತನ್ನೆರಡೂ ಮಕ್ಕಳನ್ನು ಕಳೆದುಕೊಂಡ ತಾಯಿ
ಅಸ್ತಿತ್ವದಲ್ಲಿ ಇಲ್ಲದ ದೆವ್ವಕ್ಕೆ ಅಂಜಿ ತನ್ನೆರಡೂ ಮಕ್ಕಳನ್ನು ಕಳೆದುಕೊಂಡ ತಾಯಿಯ ಕರುಣಾಜನಕ ನೈಜ ಕತೆ ಇದು. (ಇದು 2014-15 ರಲ್ಲಿ ನಡೆದ ಘಟನೆ) ಆಕೆ ಮಂಡ್ಯ ಜಿಲ್ಲೆಗೆ ಸೇರಿದ ಹಳ್ಳಿಯವಳು. ಆಕೆಯ ಹೆಸರು ಮಹಾದೇವಿ. ಆಕೆಗೆ ಇಬ್ಬರು ಮಕ್ಕಳು. 20 ವರ್ಷದ ಮಗ, 17 ವರ್ಷದ ಮಗಳು. ತನ್ನಿಂದ ಪತಿ ದೂರವಾದ ಮೇಲೆ ಮಕ್ಕಳನ್ನು ಸಲಹುವ ಸಂಪೂರ್ಣ ಜವಾಬ್ದಾರಿ ಈಕೆಯದಾಯಿತು. ಹಳ್ಳಿಯಲ್ಲಿ ಬದುಕು ಸಾಗಿಸಲು ಸಾಧ್ಯವಾಗದಿದ್ದಾಗ, ತನ್ನೆರಡೂ ಮಕ್ಕಳ ಜೊತೆ ಬೆಂಗಳೂರಿಗೆ ಬಂದು ನೆಲಸತೊಡಗಿದಳು. ಆಕೆ ಸಿದ್ದಉಡುಪು…
-
ರಫೆಲ್ ಒಪ್ಪಂದ:
ಅಂತ್ಯ ಕಾಣದ ಭಾರತದ ಅತಿದೊಡ್ಡ ರಕ್ಷಣಾ ಹಗರಣ ಭಾರತದ ಅತಿದೊಡ್ಡ ರಕ್ಷಣಾ ಹಗರಣ ಎಂದೇ ಹೇಳಲಾದ, 2016ರಲ್ಲಿ ಪ್ರಾನ್ಸ್ ದೇಶದ ಡಸ್ಸಾಲ್ಟ್ ಏವಿಯೇಷನ್ ಕಂಪನಿಯ ಜೊತೆಗೆ ರೂ. 59,000 ಕೋಟಿ ಮೊತ್ತದ, 36 ರಫೆಲ್ ಯುದ್ಧ ವಿಮಾನ ಒಪ್ಪಂದದ ಕುರಿತು ಬರೆಯುವ ಪ್ರಯತ್ನ ಮಾಡುತ್ತೇನಾದರೂ, ಇದರ ಸಂಪೂರ್ಣ ವಿವರ ಬರೆದರೆ ಒಂದು ದೊಡ್ಡ ಪುಸ್ತಕವೇ ಆಗುತ್ತದೆ. ಈ ಹಗರಣದ ಕುರಿತಂತೆ ಈಗಾಗಲೇ, ಸ್ವತಂತ್ರ ಪತ್ರಕರ್ತರಾದ ರವಿ ನಾಯರ್ ಮತ್ತು ಪರಂಜಾಯ್ ಗುಹಾ ಠಾಕುರ್ತಾ 2022ರಲ್ಲಿ “ರಫೇಲ್ ಡೀಲ್…
-
ಕೋವಿಡ್-19: ಭಾರತದಲ್ಲಿ ಪ್ರಾಣ ಕಳೆದುಕೊಂಡವರ ಸಂಖ್ಯೆ 5 ಲಕ್ಷವೋ? 50 ಲಕ್ಷವೋ?
[ 2025ರ ಮೇ 7 ರಂದು ಭಾರತ ‘ಆಪರೇಷನ್ ಸಿಂಧೂರ್’ ಹೆಸರಿನಲ್ಲಿ ಪಾಕಿಸ್ತಾನದ ನೆಲದ ಮೇಲೆ ಮಿಲಿಟರಿ ದಾಳಿ ನಡೆಸಿದಾಗ, ಸರ್ಕಾರವು ಸದ್ದಿಲ್ಲದೆ ಒಂದು ದತ್ತಾಂಶವನ್ನು ಬಿಡುಗಡೆ ಮಾಡಿತು. ಅದು ಕೋವಿಡ್ -19 ಸಾಂಕ್ರಾಮಿಕ ರೋಗದಿಂದ ಆದ ಸಾವುಗಳ ಸಂಖ್ಯೆಯನ್ನು ಹೆಚ್ಚಿನ ಮಟ್ಟಿಗೆ ಬಹಿರಂಗಪಡಿಸುತ್ತದೆ. ಈಗ ಬಿಡುಗಡೆಯಾದ ನೋಂದಾಯಿತ ಜನನ ಮತ್ತು ಮರಣಗಳ ದತ್ತಾಂಶದ ಪ್ರಕಾರ, ಕೋವಿಡ್-ಪೂರ್ವ ಎರಡು ವರ್ಷಗಳಾದ 2018 ಮತ್ತು 2019 ಕ್ಕೆ ಹೋಲಿಸಿದರೆ 2020 ಮತ್ತು 2021 ರಲ್ಲಿ ಭಾರತವು ಕನಿಷ್ಠ 37.4…
-
Madarsa: ಮದರಸಾ ಪಾಠಶಾಲೆ -ಅದು ಅವರ ಹಕ್ಕು
ಮದರಸಾ ಪಾಠಶಾಲೆಗಳು ಜಾತ್ಯಾತೀತ ತತ್ವಗಳಿಗೆ ವಿರುದ್ಧವಾಗಿವೆ ಎಂದು ಅಲಹಾಬಾದ್ ಹೈಕೋರ್ಟ್ ನೀಡಿದ್ದ ತೀರ್ಪನ್ನು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠ ತಳ್ಳಿಹಾಕಿದೆ. ಮುಸ್ಲಿಮರ ಶಿಕ್ಷಣ ಸಂಸ್ಥೆಗಳನ್ನು ಅನುಮಾನದಿಂದ ನೋಡುವ ಪರಿಪಾಠವಿರುವ ಈ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್‌ನ ಈ ತೀರ್ಪು ಮತಾಂಧರಿಗೆ ಕಪಾಳಮೋಕ್ಷವಾಗಿದೆ. ಒಂದು ನಿರ್ದಿಷ್ಟ ಧರ್ಮವು ಶಾಲೆಗಳನ್ನು ನಡೆಸಬಾರದು ಎಂದು ಪ್ರತಿಪಾದಿಸಲು ಪ್ರಾರಂಭಿಸಿದರೆ, ಅದು ಕ್ರಮೇಣ ಇತರ ಧರ್ಮಗಳು ನಡೆಸುವ ಶಾಲೆಗಳಿಗೂ ಅನ್ವಯಿಸುವ ಅಪಾಯವಿದೆ. ಹಿಂದೂ ಸಂಸ್ಥೆಗಳೂ ಶಾಲೆಗಳನ್ನು ನಡೆಸುತ್ತವೆ. ಆರ್‌ಎಸ್‌ಎಸ್ ಸರಸ್ವತಿ ಶಿಶು ವಿದ್ಯಾಮಂದಿರದಂತಹ…
-
ವಕ್ಫ್ ಆಸ್ತಿ ವಿವಾದ: ಯಾಕಿಷ್ಟು ಗದ್ದಲ?
ಬಿಜೆಪಿ ಹೊಸ ಹೊಸ ಕುತಂತ್ರದ ಬಲೆ ಬೀಸುವ ಮೂಲಕ ಜನರನ್ನು ಮರುಳು ಮಾಡುತ್ತಲೇ ಇರುವುದನ್ನು ನೋಡುತ್ತಲೇ ಬಂದಿದ್ದೇವೆ. ಇಂದು ವಕ್ಪ್ ಆಸ್ತಿ ವಿಷಯದಲ್ಲಿ ಮುಸ್ಲೀಮರು ಹಿಂದೂಗಳ ಆಸ್ತಿ ಕಸಿದುಕೊಳ್ಳುತ್ತಿದ್ದಾರೆ ಎಂಬ ಮತ್ತೊಂದು ಕುತಂತ್ರದ ಬಲೆ ಬೀಸಿದ್ದಾರೆ. ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಕ್ಪ್ ಬೋರ್ಡ್ ತಿದ್ದುಪಡಿ ಮಸೂದೆ ತರಲು ಮುಂದಾಗಿರುವ ಈ ಸಂದರ್ಭದಲ್ಲಿ, ಇದಕ್ಕೆ ಪೂರಕವಾಗಿ ಬಹುಸಂಖ್ಯಾತ ಸಮುದಾಯದ ಜನರ ಬೆಂಬಲ ಪಡೆಯಲು, ಕರ್ನಾಟಕದ ವಕ್ಪ್ ಮಂಡಳಿಯು ಹಿಂದೂ ರೈತರ ಮತ್ತು ಮಂದಿರಗಳ ಭೂಮಿ ಕಸಿದುಕೊಳ್ಳುತ್ತಿದೆ ಎಂದು…
-
“ಕಾಯಿರಿ, ಯೋಚಿಸಿ, ನಂತರ ಪ್ರತಿಕ್ರಿಯಿಸಿ”
ಡಿಜಿಟಲ್ ವಂಚನೆಗಳ ಬಗ್ಗೆ ಮೋದಿಯವರ ‘ಮೂರು ಮಂತ್ರಗಳು’!! ದೇಶದಲ್ಲಿ ಡಿಜಿಟಲ್ ವಂಚನೆಗಳು ಹೆಗ್ಗಿಲ್ಲದೆ ನಡೆಯುತ್ತಿವೆ. ಲಕ್ಷಾಂತರ ಜನರು ತಮ್ಮ ಹಣ ಹಾಗೂ ನೆಮ್ಮದಿ ಕಳೆದುಕೊಳ್ಳುತ್ತಿದ್ದಾರೆ. ಇಂತಹ ವಂಚನೆ ದಿನೇ ದಿನೇ ಹೆಚ್ಚುತ್ತಲೇ ಇವೆ. ಸೈಬರ್ ಅಪರಾಧಿಗಳು ಈ ವರ್ಷದ ಮೊದಲ ನಾಲ್ಕು ತಿಂಗಳಲ್ಲಿ ಭಾರತದಲ್ಲಿ ರೂ. 1770 ಕೋಟಿವರೆಗೆ ವಂಚಿಸಿದ್ದಾರೆ. ದಿನವೊಂದರಲ್ಲಿ ಸರಾಸರಿ 6,000 ಕ್ಕೂ ಹೆಚ್ಚು ಸೈಬರ್ ಅಪರಾಧಗಳ ದೂರುಗಳನ್ನು I4C ಸ್ವೀಕರಿಸುತ್ತಿದೆ. ಇಂತಹ ವಂಚಕರ ವಿರುದ್ದ ಕಠಿಣ ಕ್ರಮ ತೆಗೆದುಕೊಂಡು, ಡಿಜಿಟಲ್ ವಂಚನೆಯಿಂದ ಪ್ರಜೆಗಳನ್ನು…