ಟ್ಯಾಗ್: ಅಡುಗೆ ಅನಿಲ ಗಿವ್ ಇಟ್ ಅಪ್ ನೇರ ನಗದು ಯೋಜನೆ ಮುಕ್ತ ಆರ್ಥಿಕ ನೀತಿ ರಸಗೊಬ್ಬರ ವಿಶ್ವ ವ್
-
ಅಡುಗೆ ಅನಿಲದ ಬೆಲೆ ಯಾಕಿಷ್ಟು ದುಬಾರಿ?
ಅಡುಗೆ ಅನಿಲದ ಬೆಲೆ ಏಕಿಷ್ಟು ದುಬಾರಿ? ಬೆಲೆ ಏರಿಕೆಗೆ ಮುಕ್ತ ಆರ್ಥಿಕ ನೀತಿ ಹೇಗೆ ಕಾರಣ? ಕೇಂದ್ರದಲ್ಲಿ ಆಡಳಿತ ನಡೆಸಿದ ಕಾಂಗ್ರೆಸ್ ಸೇರಿದಂತೆ ಈ ಹಿಂದಿನ ಸರ್ಕಾರಗಳು ಗೃಹಬಳಕೆಯ ಅಡುಗೆ ಅನಿಲದ ಮೇಲಿನ ಸಬ್ಸಿಡಿ ತೆಗೆಯಲು ಏನೆಲ್ಲಾ ತಂತ್ರಗಳನ್ನು ಮಾಡಿದವು? ಭಾರತ ಸರ್ಕಾರದ ಅಂತಿಮ ಗುರಿ ಏನು? ಇವೆಲ್ಲವುಗಳ ಕುರಿತು ಒಂದು ವಿಶ್ಲೇಷಣಾ ವರದಿ ಇಲ್ಲಿದೆ. *ಡಬ್ಲ್ಯೂಟಿಒ ಒಪ್ಪಂದ ಜಾರಿಮಾಡಲು ವಿಶ್ವ ವ್ಯಾಪಾರ ಸಂಘಟನೆ (WTO)ಯ ಜೊತೆ 1991 ರಲ್ಲಿ ಭಾರತ ಸರ್ಕಾರ ಮಾಡಿಕೊಂಡ ಒಪ್ಪಂದದ ಒಂದು ಅಂಶ ಅಡುಗೆ…