ಟ್ಯಾಗ್: ಅಮೃತ್ ಭಾರತ್ ರೈಲ್ವೆ ಸ್ಟೇಷನ್ ಖಾಸಗೀಕರಣ ಕಾರ್ಪೊರೇಟ್ ಹಿಂದುತ್ವವಾದಿ
-
‘ಅಮೃತ್ ಭಾರತ್ ಸ್ಟೇಷನ್ ಯೋಜನೆ’
ಖಾಸಗಿಯವರ ತೆಕ್ಕೆಗೆ ರೈಲು ನಿಲ್ದಾಣಗಳು 2024ರ ಲೋಕಸಭಾ ಚುನಾವಣೆ ಘೊಷಣೆಯಾಗಲಿರುವ ಒಂದೆರಡು ವಾರಗಳ ಹಿಂದೆ, ಫೆಬ್ರವರಿ 26ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಅಬ್ಬರದ ಪ್ರಚಾರದೊಂದಿಗೆ ‘ಅಮೃತ್ ಭಾರತ್ ಸ್ಟೇಷನ್ ಯೋಜನೆ’ ಅಡಿಯಲ್ಲಿ 27 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಹರಡಿರುವ 553 ರೈಲು ನಿಲ್ದಾಣಗಳ ಪುನರಾಭಿವೃದ್ದಿಗೆ ಚಾಲನೆ ನೀಡಿದ್ದಾರೆ. ಈ ಮೂಲಕ, ಒಕ್ಕೂಟ ಸರ್ಕಾರದ ಗುರಿಯಾದ ರೈಲ್ವೇ ವಲಯವನ್ನು ಖಾಸಗಿಯವರಿಗೆ ಒಪ್ಪಿಸುವ ‘ಖಾಸಗೀಕರಣ’ದ ಹಾದಿಯ ಗುರಿಯತ್ತ ಮತ್ತೊಂದು ಹೆಜ್ಜೆ ಇಟ್ಟಂತಾಗಿದೆ. ಮಾತ್ರವಲ್ಲ, ಆರ್ ಎಸ್ ಎಸ್…