ಟ್ಯಾಗ್: ಎಚ್ ಎ ಎಲ್ ಡಸ್ಸಾಲ್ಟ್ ಏವಿಯೇಷನ್ ರಂಜನ್ ಗೋಗೊಯ್ ರಪೇಲ್ ಒಪ್ಪಂದ ರಿಲಯನ್ಸ್ HAL Rafale Deal
-
ರಫೆಲ್ ಒಪ್ಪಂದ:
ಅಂತ್ಯ ಕಾಣದ ಭಾರತದ ಅತಿದೊಡ್ಡ ರಕ್ಷಣಾ ಹಗರಣ ಭಾರತದ ಅತಿದೊಡ್ಡ ರಕ್ಷಣಾ ಹಗರಣ ಎಂದೇ ಹೇಳಲಾದ, 2016ರಲ್ಲಿ ಪ್ರಾನ್ಸ್ ದೇಶದ ಡಸ್ಸಾಲ್ಟ್ ಏವಿಯೇಷನ್ ಕಂಪನಿಯ ಜೊತೆಗೆ ರೂ. 59,000 ಕೋಟಿ ಮೊತ್ತದ, 36 ರಫೆಲ್ ಯುದ್ಧ ವಿಮಾನ ಒಪ್ಪಂದದ ಕುರಿತು ಬರೆಯುವ ಪ್ರಯತ್ನ ಮಾಡುತ್ತೇನಾದರೂ, ಇದರ ಸಂಪೂರ್ಣ ವಿವರ ಬರೆದರೆ ಒಂದು ದೊಡ್ಡ ಪುಸ್ತಕವೇ ಆಗುತ್ತದೆ. ಈ ಹಗರಣದ ಕುರಿತಂತೆ ಈಗಾಗಲೇ, ಸ್ವತಂತ್ರ ಪತ್ರಕರ್ತರಾದ ರವಿ ನಾಯರ್ ಮತ್ತು ಪರಂಜಾಯ್ ಗುಹಾ ಠಾಕುರ್ತಾ 2022ರಲ್ಲಿ “ರಫೇಲ್ ಡೀಲ್…