ಟ್ಯಾಗ್: ಕಾರ್ಮಿಕರ ಹೋರಾಟ
-
ಸ್ಯಾಮ್ ಸಂಗ್ ಇಂಡಿಯಾ ಕಾರ್ಮಿಕರ ಐತಿಹಾಸಿಕ ಹೋರಾಟಕ್ಕೆ ಜಯ
ಸಂಘ ಕಟ್ಟುವ ಹಕ್ಕು ಸಂವಿಧಾನ ನೀಡಿರುವ ಮೂಲಭೂತ ಹಕ್ಕು. ಅದಕ್ಕಾಗಿ ಯಾರ ಬಳಿಯೂ ಭಿಕ್ಷೆ ಬೇಡಬೇಕಾಗಿಲ್ಲ. ಇಂದು ನಾವು ಅನುಭವಿಸುತ್ತಿರುವ ಎಂಟು ಗಂಟೆಗಳ ಕೆಲಸದ ದಿನಗಳು, ರಜಾದಿನಗಳು ಮತ್ತು ವಿಶೇಷ ಸವಲತ್ತುಗಳು ಕಾರ್ಮಿಕ ವರ್ಗದ ಹೋರಾಟ ಮತ್ತು ಅವರು ಚೆಲ್ಲಿದ ರಕ್ತದಿಂದ ಬಂದಿದೆ. ಅದನ್ನು ಎಂದಿಗೂ ಬಿಟ್ಟುಕೊಡಲು ಸಾಧ್ಯವಿಲ್ಲ ಎಂಬುದನ್ನು ಸ್ಯಾಮ್ಸಂಗ್ ಕಾರ್ಮಿಕರು ತಮ್ಮ ಹೋರಾಟದ ಮೂಲಕ ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ತಮಿಳುನಾಡಿನ ಕಾಂಚೀಪುರಂನಲ್ಲಿರುವ ಸ್ಯಾಮ್ಸಂಗ್ ಇಂಡಿಯಾದಲ್ಲಿ ಕೆಲಸ ಮಾಡುತ್ತಿರುವ ಯುವ ಕಾರ್ಮಿಕರ ದೃಢ ಸಂಕಲ್ಪ ದೇಶವೇ ತಿರುಗಿ…
-
ಸಾಮ್ರಾಟ್ ಅಶೋಕ ಗಾರ್ಮೆಂಟ್ ಕಾರ್ಮಿಕರ ಹೋರಾಟ
[ ಗಾಮ್ರೆಂಟ್ಸ್ ಕಾರ್ಮಿಕರ ಹೋರಾಟದ ಸಂದರ್ಭದಲ್ಲಿ ನನ್ನದೊಂದು ಲೇಖನ ‘ಆಟೋರಿಕ್ಷಾ ಚಾಲಕ’ ಪತ್ರಿಕೆಯ ಮಾರ್ಚ್ 1996 ರ ಸಂಚಿಕೆಯಲ್ಲಿ ] ನಗರದಲ್ಲಿ 22 ಕಾರ್ಖಾನೆ ಹೊಂದಿರುವ ಸುಮಾರು ಏಳು ಸಾವಿರ ಕಾರ್ಮಿಕರು ಕೆಲಸ ಮಾಡುತ್ತಿರುವ ಅಶೋಕ ಸಾಮ್ರಾಟ್ ಸಿದ್ದ ಉಡುಪು (EK ಗಾರ್ಮೆಂಟ್ಸ್) ಕಾರ್ಖಾನೆಯ ಕಾರ್ಮಿಕರು ತಮ್ಮ ಹೋರಾಟವನ್ನು ತೀರ್ವಗೊಳಿಸಿದ್ದಾರೆ. 1996ರ ಮಾರ್ಚ್ 15 ರಂದು ಸಿಐಟಿಯು ಸಂಯೋಜಿತ ಬೆಂಗಳೂರು ಜಿಲ್ಲಾ ಗಾರ್ಮೆಂಟ್ಸ್ ವರ್ಕರ್ಸ್ ಯೂನಿಯನ್ನಿನ ಅಧ್ಯಕ್ಷರು ಹಾಗೂ ಸಿಐಟಿಯು ಜಿಲ್ಲಾ ಮುಖಂಡರಾದ ಆರ್. ಶ್ರೀನಿವಾಸ್ ವಿಧಾನಸೌಧದ…