ಟ್ಯಾಗ್: ಕೋಮುವಾದ
-
ಭಾರತದಲ್ಲಿ ಮುಸ್ಲಿಂ ಜನಸಂಖ್ಯೆ ಹೆಚ್ಚಾಗುತ್ತಿದೆಯೇ?
“ದೇಶದ ಜನಸಂಖ್ಯೆಯಲ್ಲಿ ಮುಸ್ಲಿಮರ ಪ್ರಮಾಣ 1950ರಿಂದ 2015ರ ನಡುವೆ ಶೇ.43ರಷ್ಟು ಏರಿಕೆಯಾಗಿದೆ. ಇದೇ ಅವಧಿಯಲ್ಲಿ ಹಿಂದೂಗಳ ಪ್ರಮಾಣ ಶೇ. 7.8ರಷ್ಟು ಇಳಿಕೆಯಾಗಿದೆ. ಇದರಿಂದ ಮುಸ್ಲಿಮರ ಸಂಖ್ಯೆ ಭಾರಿ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ ಮತ್ತು ಹಿಂದೂಗಳ ಜನಸಂಖ್ಯೆ ಭಾರಿ ಪ್ರಮಾಣದಲ್ಲಿ ಕುಸಿಯುತ್ತಿದೆ” ಎಂದು ಪ್ರಧಾನಿಯ ಆರ್ಥಿಕ ಸಲಹಾ ಸಮಿತಿಯ ಅಧಿಕಾರಿಗಳು ಸಿದ್ದಪಡಿಸಿರುವ ವರದಿ ಹೇಳಿದೆ. 2024ರ ಮೇ ತಿಂಗಳಲ್ಲಿ ಲೋಕಸಭಾ ಚುನಾವಣೆಯ ಮಧ್ಯೆ ಬಿಡುಗಡೆ ಮಾಡಿರುವ ಈ ವರದಿ ಬಹಳಷ್ಟು ಅಸತ್ಯಗಳಿಂದ ಕೂಡಿದೆ. ಸಂಘಪರಿವಾರ ಮತ್ತು ನರೇಂದ್ರ ಮೋದಿಯವರು ಅವಕಾಶ…