ಟ್ಯಾಗ್: ಜಿ.ಎನ್.ಸಾಯಿಬಾಬಾ
-
ಪ್ರೊ. ಜಿ.ಎನ್.ಸಾಯಿಬಾಬಾ ಸಾವು; ಪ್ರಜಾಪ್ರಭುತ್ವದ ಮೇಲೊಂದು ಕಪ್ಪು ಚುಕ್ಕೆ
ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ಮತ್ತು ನಾಗರಿಕ ಹಕ್ಕುಗಳ ಹೋರಾಟಗಾರ, ದಬ್ಬಾಳಿಕೆಯ ಪರಂಪರೆಯನ್ನು ಪ್ರತಿ ಹಂತದಲ್ಲೂ ಧಿಕ್ಕರಿಸಿದ ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ಜಿ.ಎನ್.ಸಾಯಿಬಾಬಾ (58) ಹೈದರಾಬಾದ್ ನಲ್ಲಿ ನಿಧನರಾದರು. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಸಾಯಿಬಾಬಾ ಅವರು ವಾರದ ಹಿಂದೆ ನಿಮ್ಸ್ ಗೆ ದಾಖಲಾಗಿದ್ದರು. ಚಿಕಿತ್ಸೆ ಪಡೆಯುತ್ತಿದ್ದ ಅವರು ಅಕ್ಟೋಬರ್ 12ರ ರಾತ್ರಿ 8.30ಕ್ಕೆ ಕೊನೆಯುಸಿರೆಳೆದರು. ಪ್ರೊಫೆಸರ್ ಸಾಯಿಬಾಬಾರವರ ಆಶಯದಂತೆ ಅವರ ದೇಹವನ್ನು ಸಂಶೋಧನೆಗಾಗಿ ಗಾಂಧಿ ವೈದ್ಯಕೀಯ ಕಾಲೇಜಿಗೆ ಹಸ್ತಾಂತರಿಸಲಾಯಿತು. ಅವರು ಈಗಾಗಲೇ ತಮ್ಮ ಕಣ್ಣುಗಳನ್ನು ಎಲ್.ವಿ.ಪ್ರಸಾದ್…