ಟ್ಯಾಗ್: ನಾಲ್ಕನೇ ಅತಿದೊಡ್ಡ ಆರ್ಥಿಕತೆ

  • ಅತಿ ಹೆಚ್ಚು ಬಡವರನ್ನು ಹೊಂದಿರುವ ಭಾರತ 4ನೇ ದೊಡ್ಡ ಆರ್ಥಿಕತೆ!!

    “ಭಾರತ ಜಪಾನ್ ದೇಶವನ್ನು ಹಿಂದಿಕ್ಕಿ, ವಿಶ್ವದ ನಾಲ್ಕನೇ ಅತಿದೊಡ್ಡ ಆರ್ಥಿಕತೆಯಾಗಿದೆ, ಇನ್ನು ಎರಡು ಮೂರು ವರ್ಷಗಳಲ್ಲಿ ಜರ್ಮನಿಯನ್ನು ಹಿಂದಿಕ್ಕಿ 3ನೇ ಸ್ಥಾನಕ್ಕೆ ಏರಲಿದೆ” ಎನ್ನುತ್ತಾ ಕೆಲವರು ಸಂಭ್ರಮಿಸತೊಡಗಿದ್ದಾರೆ. ಇದು ಮೋದಿ ಸರ್ಕಾರದ ದೊಡ್ಡ ಸಾಧನೆ ಎಂದು ಬಿಜೆಪಿ ಮತ್ತು ಸಂಘಪರಿವಾರದವರು ಹೇಳಿದರೆ, ಮುಖ್ಯಮಂತ್ರಿ ಸಿದ್ದರಾಮಯ್ಯನವರೂ ಕೂಡಾ “ನೆಹರೂರವರು ಹಾಕಿದ ಅಡಿಪಾಯಗಳಿಂದ ಭಾರತ ವಿಶ್ವದ 4ನೇ ದೊಡ್ಡ ಆರ್ಥಿಕ ಶಕ್ತಿಯಾಗಿದೆ.” ಎಂದು ಶ್ಲಾಘಿಸಿದ್ದಾರೆ. ವಿಶ್ವದ ಬಡವರಲ್ಲಿ ಹೆಚ್ಚಿನ ಸಂಖ್ಯೆಯ ಜನರನ್ನು ಹೊಂದಿರುವ ನಾವು ನಾಲ್ಕನೇ ಅತಿದೊಡ್ಡ ಆರ್ಥಿಕತೆಯಾಗಲಿದ್ದೇವೆ. ಇದೇನಿದು…

Is this your new site? Log in to activate admin features and dismiss this message
ಲಾಗಿನ್