ಟ್ಯಾಗ್: ನೇರ ನಗದು ಯೋಜನೆ
-
ಪ್ರಧಾನ್ ಮಂತ್ರಿ ಜನ್ ಧನ್ ಯೋಜನೆ
ಹಾಲು ಕರೆಯಲು ಪಾತ್ರೆ ಬಂತು, ಹಾಲು ಕೊಡುವ ಹಸುವೇ ಇಲ್ಲ! ‘ಭಾರತದ ಕಟ್ಟಕಡೆಯ ನಾಗರಿಕನಿಗೂ ಆರ್ಥಿಕ ಸೇವೆ ಸಿಗುವಂತಾಗಲು ಮತ್ತು ದೇಶದ ಆರ್ಥಿಕ ವಾಹಿನಿಯಲ್ಲಿ ಪಾಲ್ಗೊಳ್ಳುವಂತೆ ಮಾಡುವ ಸಲುವಾಗಿ’ ಎಂಬ ಘೋಷಣೆಯೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರು ‘ಪ್ರಧಾನ ಮಂತ್ರಿ ಜನ್ ಧನ್ ಯೋಜನೆ’ಯನ್ನು ಆಗಸ್ಟ್ 15, 2014 ರಂದು ಘೋಷಿಸಿದರು, ಆಗಸ್ಟ್ 24, 2014 ರಂದು ಇದು ಜಾರಿಗೆ ಬಂತು. ಪ್ರಧಾನ್ ಮಂತ್ರಿ ಜನ್ ಧನ್ ಯೋಜನೆ ಜಾರಿಗೆ ತರುವ ಮೂಲಕ ದೇಶದ ಎಲ್ಲಾ ಬಡವರೂ ಬ್ಯಾಂಕ್…