ಟ್ಯಾಗ್: ನೋಟು ರದ್ದತಿ
-
ರಿಸರ್ವ್ ಬ್ಯಾಂಕ್ ನಲ್ಲಿನ ಮೀಸಲು ನಿಧಿಯನ್ನೂ ಬಿಡದ ಮೋದಿ ಸರ್ಕಾರ
ಭಾರತ ಒಕ್ಕೂಟ ಸರ್ಕಾರದ ಪ್ರಧಾನಿ ಪಟ್ಟ ಅಲಂಕಿಸಿದ ಮೋದಿ, ತಮ್ಮಅಧಿಕಾರಾವಧಿಯ 9ವರ್ಷಗಳಲ್ಲಿ 4.7 ಲಕ್ಷ ಕೋಟಿ ರೂ ಮೌಲ್ಯದ ಸಾರ್ವಜನಿಕ ಆಸ್ತಿಗಳನ್ನು ಮಾರಿದರು, ತಮ್ಮ ಅವಧಿಯಲ್ಲೇ ನೂರು ಲಕ್ಷ ಕೋಟಿ ರೂ. (ರೂ. 100 ಲಕ್ಷ ಕೋಟಿ ) ಸಾಲ ಮಾಡಿ, 2014ರ ವರೆಗೂ ರೂ. 55 ಲಕ್ಷ ಕೋಟಿ ಇದ್ದ ಒಕ್ಕೂಟ ಸರ್ಕಾರದ ಸಾಲವನ್ನು ರೂ. 155 ಲಕ್ಷ ಕೋಟಿಗೆ ಹೆಚ್ಚಿಸಿದರು. ಇದೂ ಸಾಲದು ಎಂಬಂತೆ, ಆಪತ್ತಿನ ಕಾಲಕ್ಕೆ ಕೂಡಿಟ್ಟಿದ್ದ ರಿಸರ್ವ್ ಬ್ಯಾಂಕಿನ ಮೀಸಲು ಹಣದ…