ಟ್ಯಾಗ್: ಬಿಪಿಎಲ್ ಕಾರ್ಡ್
-
ಬಿಪಿಎಲ್ ಕಾರ್ಡ್: ಬದಲಾಗಬೇಕಿದೆ ‘ಬಡತನ ರೇಖೆ’ಯ ಮಾನದಂಡ
7.76 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್ ಗಳನ್ನು ರದ್ದುಗೊಳಿಸಲು ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಕೇಂದ್ರದ ಸೂಚನೆಯಂತೆ ಕ್ರಮ ತೆಗೆದುಕೊಳ್ಳಲು ಆಹಾರ ಇಲಾಖೆ ಮುಂದಾಗಿದೆ. ರಾಜ್ಯದಲ್ಲಿ ಒಟ್ಟು 13 ಲಕ್ಷ ಅನರ್ಹ ಬಿಪಿಎಲ್ ಕಾರ್ಡುಗಳಿವೆ ಎಂದು ರಾಜ್ಯ ಸರ್ಕಾರ ಹೇಳುತ್ತಿದೆ. ಈಗಾಗಲೇ 3,65,614 ಪಡಿತರ ಚೀಟಿಗಳನ್ನು ರದ್ದು ಮಾಡಲಾಗಿದೆ ಎಂದು ಸರ್ಕಾರ ಹೇಳಿದೆ. ಬಿಪಿಎಲ್ ಕಾರ್ಡ್ ಪಡೆಯಲು ಸರ್ಕಾರ ನಿಗದಿಪಡಿಸಿರುವ ಮಾನದಂಡವೆಂದರೆ, ಕುಟುಂಬದ ವಾರ್ಷಿಕ ಆದಾಯ 1,20,000 ರೂಪಾಯಿ. ಇಷ್ಟು ಆದಾಯ ಇರುವ ಕುಟುಂಬದವರು…