ಟ್ಯಾಗ್: ಭಯೋತ್ಪಾದಕರ ದಾಳಿ

  • ಧಾರ್ಮಿಕ ದ್ವೇಷ, ಜನಾಂಗೀಯತೆ ಮತ್ತು ಆಸ್ಟ್ರೇಲಿಯಾದಲ್ಲಿ ಭಯೋತ್ಪಾದಕರ ದಾಳಿ

    ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ಯಹೂದಿಗಳ ಮೇಲಿನ ಭಯೋತ್ಪಾದಕರ ದಾಳಿಯು, ಧಾರ್ಮಿಕ ದ್ವೇಷ, ಜನಾಂಗೀಯತೆ, ದ್ವೇಷ ಭಾಷಣಗಳು ಹಾಗೂ ಮಾಧ್ಯಮ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಹರಡುವ ಉನ್ಮಾದದ ​​ಭಾವನೆಗಳು ಜಗತ್ತಿನಲ್ಲಿ ಏನೆಲ್ಲಾ ಅನಾಹುತ ಉಂಟುಮಾಡುತ್ತವೆ ಎಂಬುದಕ್ಕೆ ಮತ್ತೊಂದು ಸಾಕ್ಷಿಯಾಗಿದೆ. ದ್ವೇಷವು ಮತ್ತಷ್ಟು ದ್ವೇಷವನ್ನು ಹುಟ್ಟುಹಾಕುತ್ತದೆಯೇ ಹೊರತು, ಅದು ಶಾಂತಿ ಅಥವಾ ಸಾಮರಸ್ಯವನ್ನು ತರುವುದಿಲ್ಲ. ಆಸ್ಟ್ರೇಲಿಯಾದ ಸಿಡ್ನಿಯಲ್ಲಿನ ಬೊಂಡಿ ಬೀಚ್‌ನಲ್ಲಿ (Australia Bondi Beach) ತಂದೆ ಮತ್ತು ಮಗ ಯಹೂದಿಗಳ ಮೇಲೆ ಭಯೋತ್ಪಾದಕ ದಾಳಿ ನಡೆಸಿರುವುದು ಆಘಾತಕಾರಿಯಾಗಿದೆ. ಡಿಸೆಂಬರ್‌ 14ರಂದು ಭಾನುವಾರ ಬೀಚ್‌…

Is this your new site? Log in to activate admin features and dismiss this message
ಲಾಗಿನ್