ಟ್ಯಾಗ್: ಭಯೋತ್ಪಾದಕ ದಾಳಿ

  • ರಾಷ್ಟ್ರವನ್ನೇ ಬೆಚ್ಚಿಬೀಳಿಸಿದ ಭಯೋತ್ಪಾದಕ ದಾಳಿ

    ಮೋದಿ ಸರ್ಕಾರದ ಭದ್ರತಾ ವೈಫಲ್ಯವನ್ನು ಎತ್ತಿ ತೋರಿಸುತ್ತದೆ 2025ರ ಏಪ್ರಿಲ್ 22ರಂದು ಭಯೋತ್ಪಾದಕರ ಕ್ರೂರ ಕೃತ್ಯದಲ್ಲಿ 26 ಪ್ರವಾಸಿಗರನ್ನು ಭಯೋತ್ಪಾದಕರು ಕ್ರೂರವಾಗಿ ಗುಂಡಿಕ್ಕಿ ಕೊಂದಿದ್ದು ರಾಷ್ಟ್ರವನ್ನೇ ಬೆಚ್ಚಿಬೀಳಿಸಿದೆ. ಭಯೋತ್ಪಾದಕರ ದಾಳಿಯನ್ನು ಖಂಡಿಸಿ ದೇಶಾದ್ಯಂತ ವ್ಯಾಪಕ ಪ್ರತಿಭಟನೆಗಳು ನಡೆದವು. ದಾಳಿಯಲ್ಲಿ ಮಡಿದವರಿಗೆ ಮುಂಬತ್ತಿ ಬೆಳಗುವ ಮೂಲಕ ಶ್ರದ್ಧಾಂಜಲಿ ಅರ್ಪಿಸಿದರು. ಕಾಶ್ಮೀರದ ಜನರು ಈ ದಾಳಿಯನ್ನು ಖಂಡಿಸಿ ಕಣಿವೆಯಲ್ಲಿ ಬಂದ್ ನಡೆಸಿದರು. 35 ವರ್ಷಗಳಲ್ಲಿ ಮೊದಲ ಬಾರಿಗೆ ಕಾಶ್ಮೀರಿಗಳು ಭಯೋತ್ಪಾದಕ ದಾಳಿಯನ್ನು ಖಂಡಿಸಿ ಸಂಪೂರ್ಣ ಬಂದ್ ಪ್ರತಿಭಟನೆ ನಡೆಸಿದರು. ಈ…

Is this your new site? Log in to activate admin features and dismiss this message
ಲಾಗಿನ್