ಟ್ಯಾಗ್: ಮನಮೋಹನ್ ಸಿಂಗ್

  • ಕಲ್ಲಿದ್ದಲು ಹಗರಣದಲ್ಲಿ ಭಾಗಿಯಾದವರಿಗೆ ಶಿಕ್ಷೆಯಾಗಲೇ ಇಲ್ಲ

    2012ರಲ್ಲಿ ಮನಮೋಹನ್ ಸಿಂಗ್ ಸರ್ಕಾರವನ್ನು ಅಲುಗಾಡಿಸಿದ ಬಹುಕೋಟಿ ಮೌಲ್ಯದ ಹಗರಣಗಳಲ್ಲಿ ಕಲ್ಲಿದ್ದಲು ಹಗರಣ ಮತ್ತು 2ಜಿ ಹಗರಣ ಮೊದಲೆರಡು ಸ್ಥಾನಲ್ಲಿದ್ದವು. ಉಕ್ಕು, ಸಿಮೆಂಟ್ ಮತ್ತು ವಿದ್ಯುತ್ ಕಂಪನಿಗಳಿಗೆ ಕಲ್ಲಿದ್ದಲು ಬ್ಲಾಕ್‌ಗಳನ್ನು ಹೇಗೆ ನೀಡಲಾಯಿತು ಎಂಬುದರ ಕುರಿತಾಗಿ 2012ರಲ್ಲಿ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ (ಸಿಎಜಿ) ವರದಿ ಬಂದ ನಂತರ ಕಲ್ಲಿದ್ದಲು ಹಗರಣ ರಾಷ್ಟ್ರೀಯ ದೊಡ್ಡ ಹಗರಣವಾಗಿ ಮಾರ್ಪಟ್ಟಿದೆ. 2004 ಮತ್ತು 2009ರ ನಡುವೆ ಪಾರದರ್ಶಕವಲ್ಲದ ರೀತಿಯಲ್ಲಿ 194 ಕಲ್ಲಿದ್ದಲು ಬ್ಲಾಕ್‌ಗಳನ್ನು ಸಾರ್ವಜನಿಕ ವಲಯದ ಉದ್ಯಮಗಳು ಮತ್ತು ಖಾಸಗಿ…

Is this your new site? Log in to activate admin features and dismiss this message
ಲಾಗಿನ್