ಟ್ಯಾಗ್: ರಾಜಕೀಯ ಪಕ್ಷಗಳಿಂದ ಚುನಾವಣಾ ವೆಚ್ಚ
-
‘ಒಂದು ರಾಷ್ಟ್ರ, ಒಂದು ಚುನಾವಣೆ’: ಪರ-ವಿರೋಧ ಚರ್ಚೆಗಳ ಸುತ್ತ
ಬಹಳಷ್ಟು ವಿರೋಧದ ನಡುವೆಯೂ, ದೇಶದಲ್ಲಿ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವುದಕ್ಕಾಗಿ ಬಿಜೆಪಿ ನೇತೃತ್ವದ ಒಕ್ಕೂಟ ಸರ್ಕಾರವು ಭಾರತದ ಸಂವಿಧಾನಕ್ಕೆ ತಿದ್ದುಪಡಿ ತರುವ, ‘ಸಂವಿಧಾನ (129ನೇ ತಿದ್ದುಪಡಿ) ಮಸೂದೆ–2024’ ಅನ್ನು 2024ರ ಡಿಸೆಂಬರ್ 17ರಂದು ಲೋಕಸಭೆಯಲ್ಲಿ ಮಂಡಿಸಿತು. ಮಂಡನೆಯ ಹಂತದಲ್ಲಿಯೇ ತೀವ್ರ ವಿರೋಧ ವ್ಯಕ್ತವಾದ ಕಾರಣ, ಮಸೂದೆಗಳನ್ನು ಜಂಟಿ ಸಂಸದೀಯ ಸಮಿತಿಗೆ ಕಳುಹಿಸಬೇಕಾಯಿತು. ‘ಒಂದು ರಾಷ್ಟ್ರ, ಒಂದು ಚುನಾವಣೆ’ ಪರ ಮತ್ತು ವಿರೋಧ ಚರ್ಚೆಯಲ್ಲಿನ ಕೆಲವೊಂದು ವಾದಗಳ ಸತ್ಯ ಅಸತ್ಯಗಳ ಕುರಿತು ವಿಮರ್ಶಿಸುವ ಸಣ್ಣದೊಂದು…