ಟ್ಯಾಗ್: ರೂಪಾಯಿ ಮೌಲ್ಯ
-
13 ವರ್ಷಗಳ ನಂತರವೂ “ನಮ್ಮ ಕರೆನ್ಸಿ ಮರಣಶಯ್ಯೆಯಲ್ಲಿದೆ” !
ಮೇ 19, 2026 ರಂದು ಅಮೆರಿಕನ್ ಡಾಲರ್ ಎದುರು ರೂಪಾಯಿ ಮೌಲ್ಯ 96.52ಕ್ಕೆ ಕುಸಿದು ಮತ್ತೊಂದು ಹೊಸ ದಾಖಲೆ ಸೃಷ್ಟಿಸಿದೆ. 2014ರ ಏಪ್ರಿಲ್ ನಲ್ಲಿ 60 ರೂ.ಗೆ ಒಂದು ಡಾಲರ್ ಸಿಗುತ್ತಿತ್ತು. ಇಂದು ಒಂದು ಡಾಲರ್ ಕೊಳ್ಳಬೇಕಾದರೆ 96 ರೂ ಕೊಡಬೇಕು. ಅಂದರೆ, ಶೇ. 60ರಷ್ಟು ಹೆಚ್ಚು ರೂಪಾಯಿ ಕೊಡಬೇಕಾಗಿದೆ ಏಕೆ? ಡಾಲರ್ ಎದುರು ಮಾತ್ರವಲ್ಲ, ಪಾಕಿಸ್ತಾನದ ಮತ್ತು ಬಾಂಗ್ಲಾದೇಶದ ಕರೆನ್ಸಿ ಎದುರೂ ರೂಪಾಯಿ ಮೌಲ್ಯ ಕಳಕೊಂಡಿದೆ ಏಕೆ? ಈ ಪ್ರಶ್ನೆಯನ್ನು 13 ವರ್ಷಗಳ ಹಿಂದೆ ರೂಪಾಯಿ…
-
“ನಮ್ಮ ಕರೆನ್ಸಿ ಮರಣಶಯ್ಯೆಯಲ್ಲಿದೆ” ಎಂದಿದ್ದ ಮೋದಿ
ಡಾಲರ್ ಎದುರು 86 ಕ್ಕೆ ಕುಸಿದ ರೂಪಾಯಿ ಮೌಲ್ಯ 2013ರ ಆಗಸ್ಟ್ 23 ರಂದು ಅಂದಿನ ಗುಜರಾತ್ ಮುಖ್ಯಮಂತ್ರಿ ಮೋದಿಯವರು ಸೌರಾಷ್ಟ್ರದಲ್ಲಿ ನಡೆದ ಸಮಾರಂಭವೊಂದರಲ್ಲಿ ಮಾತನಾಡುತ್ತ, “ಭಾರತೀಯ ರೂಪಾಯಿ ಬಹಳಷ್ಟು ಸದ್ದು ಮಾಡುತ್ತಿದ್ದ ಸಮಯವಿತ್ತು. ಆದರೆ ಇಂದು ಅದು ತನ್ನ ಧ್ವನಿಯನ್ನು ಕಳೆದುಕೊಂಡಿದೆ. ಮತ್ತು ಅದೇ ರೀತಿ ನಮ್ಮ ಪ್ರಧಾನಿಯ ಧ್ವನಿಯನ್ನು ನಾವು ಕೇಳಲು ಸಾಧ್ಯವಾಗುತ್ತಿಲ್ಲ. ಇಬ್ಬರೂ ಮೂಕರಾಗಿದ್ದಾರೆ. ಇಂದು ನಮ್ಮ ಕರೆನ್ಸಿ ಮರಣಶಯ್ಯೆಯಲ್ಲಿದೆ. ಇದು ಟರ್ಮಿನಲ್ ಹಂತದಲ್ಲಿದೆ ಮತ್ತು ತುರ್ತಾಗಿ ವೈದ್ಯರ ಗಮನ ಬೇಕಿದೆ. ಪ್ರಸ್ತುತ…