ಟ್ಯಾಗ್: ಲಾಕ್ ಡೌನ್

  • ಪಿಎಂ ಕೇರ್ಸ್ ನಿಧಿ: ಸಹಸ್ರಾರು ಕೋಟಿ ಹಣ ಸಾರ್ವಜನಿಕರಿಗೋ ಅಥವಾ ಸಂಘಪರಿವಾರಕ್ಕೊ?

    ಕೊರೋನಾ ಅವಧಿಯಲ್ಲಿ, ಮಾರ್ಚ್ 28, 2020 ರಂದು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ‘ಪಿಎಂ ಕೇರ್ಸ್ ಫಂಡ್’ ಎಂಬ ನಿಧಿಯನ್ನು ರಚಿಸಿದರು. ಮೋದಿ ಈ ಪ್ರತಿಷ್ಠಾನದ ಅಧ್ಯಕ್ಷರಾಗಿ ಮತ್ತು ಗೃಹ ಸಚಿವ ಅಮಿತ್ ಶಾ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರುಗಳನ್ನು ಸದಸ್ಯರನ್ನಾಗಿ ನೇಮಿಸಿಕೊಂಡರು. ಈ ನಿಧಿಗೆ ಸಾವಿರಾರು ಕೋಟಿ ರೂ.ಗಳನ್ನು ದಾನ ಪಡೆಯಲಾಗಿದೆ. ಆದರೆ ಇಲ್ಲಿಯವರೆಗೆ ಪಿಎಂ ಕೇರ್ಸ್ ನಿಧಿಗೆ ಎಷ್ಟು ಹಣ ನೀಡಲಾಗಿದೆ, ಬಂದ ಹಣವನ್ನು…

Is this your new site? Log in to activate admin features and dismiss this message
ಲಾಗಿನ್