ಟ್ಯಾಗ್: ಸರ್ಜಿಕಲ್ ಸ್ಟ್ರೈಕ್

  • ಅಂದು ಪುಲ್ವಾಮ- ಹಲವು ಪ್ರಶ್ನೆಗಳಿಗೆ ಉತ್ತರ ಸಿಗಲಿಲ್ಲ; ಇಂದು ಪಹಲ್ಗಾಮ್- ಉತ್ತರ ಸಿಗುತ್ತದೆಯೇ?

    ಕಾಶ್ಮೀರದಲ್ಲಿ ಮತ್ತೆ ಉಗ್ರರ ದಾಳಿ ನಡೆದಿದೆ. 2025ರ ಏಪ್ರಿಲ್ 22ರಂದು ಕಾಶ್ಮೀರದ ಪಹಲ್ಗಾಮ್ ಪಟ್ಟಣದ ಸನಿಹದಲ್ಲಿರುವ ಹುಲ್ಲುಗಾವಲಿನಲ್ಲಿ ನಡೆದ ಉಗ್ರರ ಗುಂಡಿನ ದಾಳಿಗೆ 28 ಪ್ರವಾಸಿಗರು ಬಲಿಯಾಗಿದ್ದಾರೆ. ಈ ಘಟನೆ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ. ಬಲಿಯಾದವರಲ್ಲಿ ಇಬ್ಬರು ಕನ್ನಡಿಗರು, ಇಬ್ಬರು ವಿದೇಶಿಗರು ಎಂದು ವರದಿಯಾಗಿದೆ. ಈ ರೀತಿಯ ದಾಳಿಗಳು ನಡೆದಾಗ ಜನರಿಂದ, ರಾಜಕೀಯ ಪಕ್ಷಗಳ ನಾಯಕರಿಂದ ಮುಸ್ಲಿಂ  ಉಗ್ರವಾದಿಗಳು ಮತ್ತು ಪಾಕಿಸ್ತಾನದ ವಿರುದ್ದ ಆಕ್ರೋಶಗಳು ವ್ಯಕ್ತವಾಗುತ್ತವೆ. ಹಿಂದುತ್ವವಾದಿಗಳಿಂದ ಇದನ್ನು ಮುಸ್ಲಿಮರ ವಿರುದ್ದ ತಿರುಗಿಸುವ ಪ್ರಯತ್ನವೂ ನಡೆಯುತ್ತದೆ.…

Is this your new site? Log in to activate admin features and dismiss this message
ಲಾಗಿನ್