ಟ್ಯಾಗ್: ಸಾಲ ಮನ್ನಾ
-
ಸಂಪತ್ತಿನ ಅಸಮಾನತೆಯನ್ನು ಬಹಿರಂಗಪಡಿಸಿದ ಅಂಬಾನಿ ಮಗನ ಮದುವೆ
ಪಡಿತರದ ಮೂಲಕ ತಿಂಗಳಿಗೆ 5 ಕೆಜಿ ಉಚಿತ ಧಾನ್ಯಗಳನ್ನು ಪಡೆಯುತ್ತಿರುವ 80 ಕೋಟಿ ಜನರಿರುವ ದೇಶದಲ್ಲಿ, 5,000 ಕೋಟಿ ರೂ. ವೆಚ್ಚ ಮಾಡಿ ಅಂಬಾನಿ ಕುಟುಂಬ ತನ್ನ ಮಗನ ಮದುವೆ ಮಾಡಿದೆ. ಕೆಲವರು ಇದನ್ನು ‘ಕಷ್ಟಪಟ್ಟು ಗಳಿಸಿದ ಹಣವನ್ನು ಈ ರೀತಿ ಖರ್ಚುಮಾಡುವುದು ತಪ್ಪೇನೂ ಅಲ್ಲ ಎನ್ನುತ್ತಾರೆ, ಮತ್ತೆ ಕೆಲವರು ಇದನ್ನು ಭಾರತದಲ್ಲಿ ಬೆಳೆಯುತ್ತಿರುವ ಅಸಮಾನತೆಯ ಸಂಕೇತವಾಗಿ ಕಾಣುತ್ತಾರೆ. ಬಂಡವಾಳಶಾಹಿ ವ್ಯವಸ್ಥೆಯಲ್ಲಿ ಕೆಲವರು ಮಾತ್ರ ಅತ್ಯಧಿಕ ಸಂಪತ್ತನ್ನು ಗಳಿಸಲು ಅವಕಾಶ ಮತ್ತು ಬಹುಸಂಖ್ಯಾತ ಜನರು ಕಡು ಬಡತನದಲ್ಲಿರಲು…