ಟ್ಯಾಗ್: ಸುಷ್ಮಾ ಸ್ವರಾಜ್

  • 13 ವರ್ಷಗಳ ನಂತರವೂ “ನಮ್ಮ ಕರೆನ್ಸಿ ಮರಣಶಯ್ಯೆಯಲ್ಲಿದೆ” !

    ಮೇ 19, 2026 ರಂದು ಅಮೆರಿಕನ್‌ ಡಾಲರ್‌ ಎದುರು ರೂಪಾಯಿ ಮೌಲ್ಯ 96.52ಕ್ಕೆ ಕುಸಿದು ಮತ್ತೊಂದು ಹೊಸ ದಾಖಲೆ ಸೃಷ್ಟಿಸಿದೆ.  2014ರ ಏಪ್ರಿಲ್ ನಲ್ಲಿ 60 ರೂ.ಗೆ ಒಂದು ಡಾಲರ್ ಸಿಗುತ್ತಿತ್ತು. ಇಂದು ಒಂದು ಡಾಲರ್ ಕೊಳ್ಳಬೇಕಾದರೆ 96 ರೂ ಕೊಡಬೇಕು. ಅಂದರೆ, ಶೇ. 60ರಷ್ಟು ಹೆಚ್ಚು ರೂಪಾಯಿ ಕೊಡಬೇಕಾಗಿದೆ ಏಕೆ? ಡಾಲರ್‌ ಎದುರು ಮಾತ್ರವಲ್ಲ, ಪಾಕಿಸ್ತಾನದ ಮತ್ತು ಬಾಂಗ್ಲಾದೇಶದ ಕರೆನ್ಸಿ ಎದುರೂ ರೂಪಾಯಿ ಮೌಲ್ಯ ಕಳಕೊಂಡಿದೆ ಏಕೆ? ಈ ಪ್ರಶ್ನೆಯನ್ನು 13 ವರ್ಷಗಳ ಹಿಂದೆ ರೂಪಾಯಿ…

  • ಲಲಿತ್ ಮೋದಿಯ 1,975 ಕೋಟಿ ರೂ. ವಂಚನೆ ಪ್ರಕರಣ ಏನಾಯ್ತು?

    ತಾಯಿ ಕೇಂದ್ರ ಸಚಿವರಾಗಿ ಆರೋಪಿಯ ನೆರವಿಗೆ ನಿಂತರೆ, ಪತಿ ಮತ್ತು ಮಗಳು ಆರೋಪಿ ಪರ ವಕೀಲರು!! ಅವರು, ನಮ್ಮ ಸಂವಿಧಾನವನ್ನು ರಕ್ಷಣೆ ಮಾಡುವುದಾಗಿ ಪ್ರಮಾಣ ಮಾಡಿ ಅಧಿಕಾರ ಸ್ವೀಕರಿಸಿದ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವೆಯಾಗಿದ್ದರು. ವಿದೇಶಿ ವಿನಿಮಯ ನಿರ್ವಹಣಾ ಕಾಯಿದೆ ಆರೋಪ ಹೊತ್ತು, ಜಾರಿ ನಿರ್ದೇಶನಾಲಯದ ತನಿಖೆಯಿಂದ ತಪ್ಪಿಸಿಕೊಳ್ಳಲು, ಲಂಡನ್‌ಗೆ ಪರಾರಿಯಾಗಿ, ಅಲ್ಲಿಯೇ ನೆಲೆಸಿರುವ ಆರೋಪಿಯೊಬ್ಬರ ವಿದೇಶ ಪ್ರಯಾಣ ದಾಖಲೆಗಳನ್ನು ಸುಗಮಗೊಳಿಸಲು ಆ ಸಚಿವರು ನೆರವು ನೀಡುತ್ತಾರೆ! ಅದನ್ನು ಮಾನವೀಯ ನೆಲೆಯಿಂದ ಮಾಡಿದ್ದಾಗಿ ಅವರು, ಅವರ ಪಕ್ಷ…

Is this your new site? Log in to activate admin features and dismiss this message
ಲಾಗಿನ್