ಟ್ಯಾಗ್: ABPS
-
mgnrega: ನರೇಗಾ: 6 ತಿಂಗಳಲ್ಲಿ 84 ಲಕ್ಷ ಜನರನ್ನು ತೆಗೆದುಹಾಕಲಾಗಿದೆ!
*ಆರು ತಿಂಗಳಲ್ಲಿ 84.8 ಲಕ್ಷ ಜನರನ್ನು ತೆಗೆದುಹಾಕಲಾಗಿದೆ. *2022-23 ಮತ್ತು 2023-24 ರ ಆರ್ಥಿಕ ವರ್ಷಗಳಲ್ಲಿ ಒಟ್ಟು 8 ಕೋಟಿ ಜನರನ್ನು ತೆಗೆದುಹಾಕಲಾಗಿದೆ. *ವೈಯಕ್ತಿಕ ಕೆಲಸದ ದಿನಗಳನ್ನು ಕಡಿಮೆ ಮಾಡಲಾಗಿದೆ *ಆಧಾರ್ ಆಧಾರಿತ ಪಾವತಿ ವ್ಯವಸ್ಥೆಯಲ್ಲಿ ಹೆಚ್ಚಿನ ಸಮಸ್ಯೆಗಳು *ಲಿಬ್ ಟೆಕ್ ವರದಿಯಿಂದ ಬಹಿರಂಗ ಮೋದಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಉದ್ಯೋಗ ಖಾತ್ರಿ ಯೋಜನೆ ಮೇಲೆ ದಾಳಿ ನಡೆಯುತ್ತಿದೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (MGNREGA)ಯಲ್ಲಿ ಆಧಾರ್ ಆಧಾರಿತ ಪಾವತಿ ವ್ಯವಸ್ಥೆ (ABPS)…