ಟ್ಯಾಗ್: LPG ನೀತಿ
-
ಕಾಶ್ಮೀರದ ಸಂಪತ್ತನ್ನು ದೋಚಲು 370ನೇ ವಿಧಿ ರದ್ದು
2019ರ ಆಗಸ್ಟ್ 5ರಂದು ಸಂವಿಧಾನದ 370ನೇ ವಿಧಿಯ ಮೂಲಕ ಜಮ್ಮು ಕಾಶ್ಮೀರಕ್ಕೆ ನೀಡಿದ್ದ ವಿಷೇಶ ಸ್ಥಾನಮಾನವನ್ನು ತೆಗೆದು ಹಾಕಿ, 35ಎ ವಿಧಿಯನ್ನು ನಿರರ್ಥಕಗೊಳಿಸಿ, ಅದಕ್ಕೆ ಇದ್ದ ರಾಜ್ಯದ ಸ್ಥಾನಮಾನವನ್ನು ರದ್ದುಗೊಳಿಸಿ, ಎರಡು ಕೇಂದ್ರಾಡಳಿತ ಪ್ರದೇಶಗಳನ್ನಾಗಿ ಮಾಡಿರುವುದನ್ನೂ ಮೋದಿ ಸರ್ಕಾರದ ದೊಡ್ಡ ಸಾಧನೆ, ಎಂದು ಬಿಂಬಿಸಲಾಗಿದೆ. ಆದರೆ, 370ನೇ ವಿಧಿ ರದ್ದುಗೊಳಿಸಿರುವ ನಿಜವಾದ ಉದ್ದೇಶವನ್ನು ಮರೆಮಾಚಲಾಗಿದೆ. ಭಾರತ 1990ರ ದಶಕದಲ್ಲಿ ಉದಾರೀಕರಣ, ಖಾಸಗೀಕರಣ ಮತ್ತು ಜಾಗತೀಕರಣ (LPG) ನೀತಿಗಳನ್ನು ಒಪ್ಪಿಕೊಂಡಿರುವುದು ಎಲ್ಲರಿಗೂ ಗೊತ್ತೇ ಇದೆ. ಈ LPG ನೀತಿಗಳನ್ನು…
-
“ನಮ್ಮ ಕರೆನ್ಸಿ ಮರಣಶಯ್ಯೆಯಲ್ಲಿದೆ” ಎಂದಿದ್ದ ಮೋದಿ
ಡಾಲರ್ ಎದುರು 86 ಕ್ಕೆ ಕುಸಿದ ರೂಪಾಯಿ ಮೌಲ್ಯ 2013ರ ಆಗಸ್ಟ್ 23 ರಂದು ಅಂದಿನ ಗುಜರಾತ್ ಮುಖ್ಯಮಂತ್ರಿ ಮೋದಿಯವರು ಸೌರಾಷ್ಟ್ರದಲ್ಲಿ ನಡೆದ ಸಮಾರಂಭವೊಂದರಲ್ಲಿ ಮಾತನಾಡುತ್ತ, “ಭಾರತೀಯ ರೂಪಾಯಿ ಬಹಳಷ್ಟು ಸದ್ದು ಮಾಡುತ್ತಿದ್ದ ಸಮಯವಿತ್ತು. ಆದರೆ ಇಂದು ಅದು ತನ್ನ ಧ್ವನಿಯನ್ನು ಕಳೆದುಕೊಂಡಿದೆ. ಮತ್ತು ಅದೇ ರೀತಿ ನಮ್ಮ ಪ್ರಧಾನಿಯ ಧ್ವನಿಯನ್ನು ನಾವು ಕೇಳಲು ಸಾಧ್ಯವಾಗುತ್ತಿಲ್ಲ. ಇಬ್ಬರೂ ಮೂಕರಾಗಿದ್ದಾರೆ. ಇಂದು ನಮ್ಮ ಕರೆನ್ಸಿ ಮರಣಶಯ್ಯೆಯಲ್ಲಿದೆ. ಇದು ಟರ್ಮಿನಲ್ ಹಂತದಲ್ಲಿದೆ ಮತ್ತು ತುರ್ತಾಗಿ ವೈದ್ಯರ ಗಮನ ಬೇಕಿದೆ. ಪ್ರಸ್ತುತ…