ಟ್ಯಾಗ್: modi
-
ಭ್ರಷ್ಟಾಚಾರ ಗ್ರಹಿಕೆ ಸೂಚ್ಯಂಕ: 96ನೇ ಸ್ಥಾನದಲ್ಲಿ ಭಾರತ
ಮೋದಿಯವರ ‘ಭ್ರಷ್ಟಾಚಾರ ಮುಕ್ತ ಭಾರತ’ದ ವಾಗ್ದಾನ ಏನಾಯ್ತು? ಫೆಬ್ರವರಿ 11, 2025 ರಂದು ಬಿಡುಗಡೆಯಾದ ಟ್ರಾನ್ಸ್ ಪರೆನ್ಸಿ ಇಂಟರ್ ನ್ಯಾಷನಲ್ ವರದಿಯ ಪ್ರಕಾರ, 2024ರ ಭ್ರಷ್ಟಾಚಾರ ಗ್ರಹಿಕೆ ಸೂಚ್ಯಂಕ (CPI)ದಲ್ಲಿ ಭಾರತವು 180 ದೇಶಗಳ ಪಟ್ಟಿಯಲ್ಲಿ 96ನೇ ಸ್ಥಾನದಲ್ಲಿದೆ. 2014ರ ಚುನಾವಣೆಯಲ್ಲಿ ಬಿಜೆಪಿ ಶೇ. 31 ರಷ್ಟು ಮತ ಪಡೆದು ನರೇಂದ್ರ ಮೋದಿ ಪ್ರಧಾನಿಯಾಗಲು ದೇಶದಲ್ಲಿನ ಅಂದಿನ ಭ್ರಷ್ಟಾಚಾರವೂ ಒಂದು ಕಾರಣವಾಗಿತ್ತು. ಅಂದು, ಭ್ರಷ್ಟಾಚಾರದ ವಿಷಯ ಸಂಘಪರಿವಾರದ ಚುನಾವಣಾ ಪ್ರಚಾರದ ಒಂದು ಅಸ್ತ್ರವಾಗಿತ್ತು. 2014ರಲ್ಲಿ 175 ದೇಶಗಳ…
-
ಪಿಎಂ ಕೇರ್ಸ್ ನಿಧಿ: ಸಹಸ್ರಾರು ಕೋಟಿ ಹಣ ಸಾರ್ವಜನಿಕರಿಗೋ ಅಥವಾ ಸಂಘಪರಿವಾರಕ್ಕೊ?
ಕೊರೋನಾ ಅವಧಿಯಲ್ಲಿ, ಮಾರ್ಚ್ 28, 2020 ರಂದು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ‘ಪಿಎಂ ಕೇರ್ಸ್ ಫಂಡ್’ ಎಂಬ ನಿಧಿಯನ್ನು ರಚಿಸಿದರು. ಮೋದಿ ಈ ಪ್ರತಿಷ್ಠಾನದ ಅಧ್ಯಕ್ಷರಾಗಿ ಮತ್ತು ಗೃಹ ಸಚಿವ ಅಮಿತ್ ಶಾ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರುಗಳನ್ನು ಸದಸ್ಯರನ್ನಾಗಿ ನೇಮಿಸಿಕೊಂಡರು. ಈ ನಿಧಿಗೆ ಸಾವಿರಾರು ಕೋಟಿ ರೂ.ಗಳನ್ನು ದಾನ ಪಡೆಯಲಾಗಿದೆ. ಆದರೆ ಇಲ್ಲಿಯವರೆಗೆ ಪಿಎಂ ಕೇರ್ಸ್ ನಿಧಿಗೆ ಎಷ್ಟು ಹಣ ನೀಡಲಾಗಿದೆ, ಬಂದ ಹಣವನ್ನು…
-
“ಕಾಯಿರಿ, ಯೋಚಿಸಿ, ನಂತರ ಪ್ರತಿಕ್ರಿಯಿಸಿ”
ಡಿಜಿಟಲ್ ವಂಚನೆಗಳ ಬಗ್ಗೆ ಮೋದಿಯವರ ‘ಮೂರು ಮಂತ್ರಗಳು’!! ದೇಶದಲ್ಲಿ ಡಿಜಿಟಲ್ ವಂಚನೆಗಳು ಹೆಗ್ಗಿಲ್ಲದೆ ನಡೆಯುತ್ತಿವೆ. ಲಕ್ಷಾಂತರ ಜನರು ತಮ್ಮ ಹಣ ಹಾಗೂ ನೆಮ್ಮದಿ ಕಳೆದುಕೊಳ್ಳುತ್ತಿದ್ದಾರೆ. ಇಂತಹ ವಂಚನೆ ದಿನೇ ದಿನೇ ಹೆಚ್ಚುತ್ತಲೇ ಇವೆ. ಸೈಬರ್ ಅಪರಾಧಿಗಳು ಈ ವರ್ಷದ ಮೊದಲ ನಾಲ್ಕು ತಿಂಗಳಲ್ಲಿ ಭಾರತದಲ್ಲಿ ರೂ. 1770 ಕೋಟಿವರೆಗೆ ವಂಚಿಸಿದ್ದಾರೆ. ದಿನವೊಂದರಲ್ಲಿ ಸರಾಸರಿ 6,000 ಕ್ಕೂ ಹೆಚ್ಚು ಸೈಬರ್ ಅಪರಾಧಗಳ ದೂರುಗಳನ್ನು I4C ಸ್ವೀಕರಿಸುತ್ತಿದೆ. ಇಂತಹ ವಂಚಕರ ವಿರುದ್ದ ಕಠಿಣ ಕ್ರಮ ತೆಗೆದುಕೊಂಡು, ಡಿಜಿಟಲ್ ವಂಚನೆಯಿಂದ ಪ್ರಜೆಗಳನ್ನು…
-
ಪಿಎಂ ಸೂರ್ಯ ಘರ್: 300 ಯೂನಿಟ್ ಉಚಿತ ವಿದ್ಯುತ್!! ಏನಿದು ಮೋದಿಯವರ ಮಾತಿನ ಮೋಡಿ?
ಭಾರತದ ಒಂದು ಕೋಟಿ ಕುಟುಂಬಗಳಿಗೆ ‘ಪ್ರಧಾನ ಮಂತ್ರಿ ಸೂರ್ಯಘರ್ ಮುಫ್ತ್ ಬಿಜ್ಲೀ’ ಯೋಜನೆಯಡಿ ಪ್ರತಿ ತಿಂಗಳು 300 ಯೂನಿಟ್ ಉಚಿತ ವಿದ್ಯುತ್ ಒದಗಿಸುವುದಾಗಿ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2024, ಫೆಬ್ರವರಿ 1 ರಂದು ತಮ್ಮ ಮಧ್ಯಂತರ ಬಜೆಟ್ಭಾ ಷಣದಲ್ಲಿ ಘೋಷಿಸಿದರು. ಇದೇ ಘೋಷಣೆಯನ್ನು ಬಿಜೆಪಿ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಹೇಳಿಕೊಂಡಿದೆ. ಈ ಮನೆಗಳ ಸಂಖ್ಯೆಯನ್ನು ಈಗ 3 ಕೋಟಿಗೆ ಹೆಚ್ಚಿಸಿದೆ. ಇದರಿಂದ ವಾರ್ಷಿಕ 15,000-18,000 ರೂ.ವರೆಗೆ ಉಳಿತಾಯವಾಗುತ್ತದೆ”ಎಂದು ಹೇಳುತ್ತಾರೆ. ಏನಿದು ಉಚಿತ…