ಟ್ಯಾಗ್: PM-KISAN
-
‘ಕಿಸಾನ್ ಸಮ್ಮಾನ್’ ಮರೆಯಲ್ಲಿವೆ ಮುಕ್ತ ಮಾರುಕಟ್ಟೆ ವ್ಯವಸ್ಥೆಯ ಜಾರಿಗೆ ಉನ್ನಾರಗಳು
“ನರೇಂದ್ರ ಮೋದಿಯವರು ‘ಕಿಸಾನ್ ಸಮ್ಮಾನ್’ ಯೋಜನೆಯ ಮೂಲಕ ರೈತರ ಖಾತೆಗೆ ಪ್ರತಿ ವರ್ಷ 6,000 ರೂ. ಹಾಕುತ್ತಿದ್ದಾರೆ. ಇದರಿಂದ ರೈತರ ಆದಾಯ ಹೆಚ್ಚಾಗಿದೆ. ಇದು ರೈತರ ಆರ್ಥಿಕ ಅಗತ್ಯಗಳನ್ನು ಪೂರೈಸಲು ಕಾರಣವಾಗಿದೆ. ರೈತರಿಗೆ ವರ್ಷಕ್ಕೆ 60 ಸಾವಿರ ಕೋಟಿ ರೂಪಾಯಿಗಳನ್ನು ಮೋದಿ ಸರ್ಕಾರ ಕೊಡುತ್ತಿದೆ. 2022-23 ರಲ್ಲಿ ಒಟ್ಟು ರೂ. 58,201.85 ಕೋಟಿಗಳನ್ನು ಅರ್ಹ ಫಲಾನುಭವಿಗಳಿಗೆ ವಿತರಿಸಲಾಗಿದೆ. ಯೋಜನೆ ಪ್ರಾರಂಭವಾದಾಗಿಂದ 2023 ರ ಜುಲೈ ವರೆಗೆ 11 ಕೋಟಿಗೂ ಹೆಚ್ಚು ರೈತರಿಗೆ 2.60 ಲಕ್ಷ ಕೋಟಿ ರೂ.ಗಳನ್ನು…