ಟ್ಯಾಗ್: samsang india workers strike citu
-
Samsung India workers strike: ಕಾರ್ಪೊರೇಟ್ ಜಗತ್ತನ್ನು ಬೆಚ್ಚಿಬೀಳಿಸಿದ 37 ದಿನಗಳು: ಸ್ಯಾಮ್ ಸಂಗ್ ಇಂಡಿಯಾ ಕಾರ್ಮಿಕರ ಐತಿಹಾಸಿಕ ಹೋರಾಟಕ್ಕೆ ಜಯ
ಸಂಘ ಕಟ್ಟುವ ಹಕ್ಕು ಸಂವಿಧಾನ ನೀಡಿರುವ ಮೂಲಭೂತ ಹಕ್ಕು. ಅದಕ್ಕಾಗಿ ಯಾರ ಬಳಿಯೂ ಭಿಕ್ಷೆ ಬೇಡಬೇಕಾಗಿಲ್ಲ. ಇಂದು ನಾವು ಅನುಭವಿಸುತ್ತಿರುವ ಎಂಟು ಗಂಟೆಗಳ ಕೆಲಸದ ದಿನಗಳು, ರಜಾದಿನಗಳು ಮತ್ತು ವಿಶೇಷ ಸವಲತ್ತುಗಳು ಕಾರ್ಮಿಕ ವರ್ಗದ ಹೋರಾಟ ಮತ್ತು ಅವರು ಚೆಲ್ಲಿದ ರಕ್ತದಿಂದ ಬಂದಿದೆ. ಅದನ್ನು ಎಂದಿಗೂ ಬಿಟ್ಟುಕೊಡಲು ಸಾಧ್ಯವಿಲ್ಲ ಎಂಬುದನ್ನು ಸ್ಯಾಮ್ಸಂಗ್ ಕಾರ್ಮಿಕರು ತಮ್ಮ ಹೋರಾಟದ ಮೂಲಕ ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ತಮಿಳುನಾಡಿನ ಕಾಂಚೀಪುರಂನಲ್ಲಿರುವ ಸ್ಯಾಮ್ಸಂಗ್ ಇಂಡಿಯಾದಲ್ಲಿ ಕೆಲಸ ಮಾಡುತ್ತಿರುವ ಯುವ ಕಾರ್ಮಿಕರ ದೃಢ ಸಂಕಲ್ಪ ದೇಶವೇ ತಿರುಗಿ…